ದೇಶಇಂದು 500 Indigo ವಿಮಾನ ಹಾರಾಟ ರದ್ದು: ನಾವು ಹಗುರವಾಗಿ ಪರಿಗಣಿಸಲ್ಲ... ಇಂಡಿಗೋ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸಚಿವ ಎಚ್ಚರಿಕೆ!
ಇಂಡಿಗೋ ಏರ್ಲೈನ್ಸ್ ವಿಮಾನಗಳನ್ನು ಮತ್ತೆ ಹಳಿಗೆ ತರುವ ಪ್ರಯತ್ನಗಳನ್ನು ತೀವ್ರಗೊಳಿಸಿದ್ದರೂ, ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ. ಸಿಬ್ಬಂದಿ ಕೊರತೆಯಿಂದಾಗಿ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅವ್ಯವಸ್ಥೆ ಮತ್ತು ವಿಮಾನ ರದ್ದತಿ...