5,000 new buses

ಶಕ್ತಿ ಯೋಜನೆ ಯಶಸ್ಸಿನ ನಂತರ 5600 ಹೊಸ ಬಸ್ ಖರೀದಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಾರ್ವಜನಿಕರ ಮೆಚ್ಚುಗೆಯಿಂದ ಉತ್ತೇಜಿತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 5,600...

5, 8ನೇ ತರಗತಿ ಪರೀಕ್ಷೆಗಳ ಕುರಿತು ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಾರ್ಹ ಎಂದ ಪೋಷಕರು
5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕುರಿತು ಹೈಕೋರ್ಟ್ ಆದೇಶದ ನಂತರ, ಕರ್ನಾಟಕ ಖಾಸಗಿ ಶಾಲಾ ಕಾಲೇಜು ಪೋಷಕ ಸಂಘದ ಸಮನ್ವಯ ಸಮಿತಿಯು ಸರ್ಕಾರದ ನಿರ್ಧಾರವನ್ನು ಪ್ರಶ್ನಾರ್ಹ ಎಂದು ಕರೆದಿದೆ.

ನಾಳೆಯಿಂದ ಹೆಚ್ಚುವರಿ 5,000 ಬಸ್ ಗಳ ಸಂಚಾರ: ಡಿಸಿಎಂ ಲಕ್ಷ್ಮಣ ಸವದಿ ವಿಶ್ವಾಸ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರದಿಂದ ಸರ್ಕಾರ 170 ಕೋಟಿ ರೂ. ವರೆಗೆ ನಷ್ಟ ಅನುಭವಿಸುತ್ತಿದೆ ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ತಗ್ಗಿದ ಕೊರೋನಾ ಅಬ್ಬರ: ಇಂದು 8,749 ಡಿಸ್ಚಾರ್ಜ್, 5,356 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಶುಕ್ರವಾರ 5,356 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,93,907ಕ್ಕೆ ಏರಿಕೆಯಾಗಿದೆ.

ವೈದ್ಯಕೀಯ ಸಂಸ್ಥೆಗಳಲ್ಲಿ ಹೆಚ್ಚುವರಿ 5,000 ಪಿಜಿ ಸೀಟ್ ಸೃಷ್ಟಿ: ಕೇಂದ್ರ ಸರ್ಕಾರ
ದೇಶದ ವೈದ್ಯಕೀಯ ಸಂಸ್ಥೆಗಳಲ್ಲಿ ಹೆಚ್ಚುವರಿಯಾಗಿ 5 ಸಾವಿರ ಸ್ನಾತಕೋತ್ತರ ಪದವಿ ಸೀಟ್ ಗಳನ್ನು ಸೃಷ್ಟಿಸಲಾಗಿದೆ ಮತ್ತು ಆರೋಗ್ಯ ಕ್ಷೇತ್ರಕ್ಕೆ....

5,000 ರೂ ನೋಟುಗಳನ್ನು ನಿಷೇಧಿಸಲು ಪಾಕ್ ಸಂಸತ್ ನಲ್ಲಿ ನಿರ್ಣಯ
5,000 ಪಾಕಿಸ್ತಾನಿ ರೂಪಾಯಿ ನೋಟುಗಳನ್ನು ನಿಷೇಧಿಸಲು ಪಾಕಿಸ್ತಾನ ಸಂಸತ್ ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕಪ್ಪುಹಣಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ.

ಮೋದಿ ಸರ್ಕಾರಕ್ಕೆ 1 ವರ್ಷ: 200 ರ್ಯಾಲಿ, 5 ಸಾವಿರ ಸಾರ್ವಜನಿಕ ಸಭೆ ನಡೆಸಲು ಬಿಜೆಪಿ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಒಂದು ಪೂರೈಸಿದ ಹಿನ್ನೆಲೆಯಲ್ಲಿ 200 ರ್ಯಾಲಿ ಹಾಗೂ 5 ಸಾವಿರ ಸಾರ್ವಜನಿಕ ಸಭೆಗಳನ್ನು ನಡೆಸುವ...

