ವಿಶೇಷಪರಿಸರ ನಾಶ ವಿರುದ್ಧ ಸೈಕ್ಲಿಸ್ಟ್ ಸಹೋದರರ ಸವಾಲ್: 48 ಗಂಟೆಗಳಲ್ಲಿ 5,000 ಸಸಿ ನೆಟ್ಟು ದಾಖಲೆ
ಪುಸ್ತಕ ತಿರುವಿ ಹಾಕುವಾಗ ಅಮ್ಮ ಇಟ್ಟಿದ್ದ ಎಲೆಯೊಂದು ಕೆಳಕ್ಕೆ ಬಿದ್ದಿತ್ತು. ಅದನ್ನು ಇಬ್ಬರೂ ಸೇರಿ ನೆಟ್ಟಿದ್ದರು. ಹೀಗೆ ಲಾಕ್ ಡೌನ್ ಸಮಯದಲ್ಲಿ ಪ್ರತಿದಿನ ಗಿಡ ನೆಡುವ ಹವ್ಯಾಸವನ್ನು ಇಬ್ಬರೂ ರೂಢಿಸಿಕೊಂಡಿದ್ದರು.