ದೇಶಶಿವಸೇನೆ 50:50 ಕೇಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ: 'ಸೇನೆ' ಪರ ಪವಾರ್ ಬ್ಯಾಟಿಂಗ್
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಫಲಿತಾಂಶ ಲಭಿಸಿಲ್ಲದ ಕಾರಣ ಶಿವಸೇನೆ ಹೆಚ್ಚಿನ ಸ್ಥಾನ ಪಡೆದಿದ್ದು, ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ 50-50ರ ಫಾರ್ಮುಲಾ ಕೇಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.