ಸಿನಿಮಾ ಸುದ್ದಿಪುನೀತ್ ರಾಜ್ಕುಮಾರ್ 50ನೇ ಜನ್ಮದಿನ; ಕುಟುಂಬಸ್ಥರು, ಅಭಿಮಾನಿಗಳಿಂದ ಸ್ಮರಣೆ; ಕನ್ನಡಿಗರ ಮನದಲ್ಲಿ 'ಕರ್ನಾಟಕ ರತ್ನ' ಅಮರ
ಭೌತಿಕವಾಗಿ ಅವರು ನಮ್ಮ ನಡುವೆ ಇಲ್ಲದಿದ್ದರೂ ಅವರ ಅಭಿಮಾನಿಗಳು ಅವರನ್ನು ಸ್ಮರಿಸುವುದೇನು ಕಡಿಮೆಯಾಗಿಲ್ಲ. ರಾಜ್ಯಾದ್ಯಂತ ಅಭಿಮಾನಿಗಳು ನಟ ಪುನೀತ್ ರಾಜ್ಕುಮಾರ್ 50ನೇ ಜನ್ಮದಿನವನ್ನು ಇಂದು ವಿಶೇಷವಾಗಿ ಆಚರಿಸುತ್ತಿದ್ದಾರೆ.