ದೇಶ51 ಮಾಜಿ ಮತ್ತು ಹಾಲಿ ಸಂಸದರು ಪಿಎಂಎಲ್ಎ ಅಡಿ ವಿಚಾರಣೆ ಎದುರಿಸುತ್ತಿದ್ದಾರೆ: ಸುಪ್ರೀಂಗೆ ಮಾಹಿತಿ
ಜಾರಿ ನಿರ್ದೇಶನಾಲಯ(ಇಡಿ) 51 ಮಾಜಿ ಮತ್ತು ಹಾಲಿ ಸಂಸದರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ)ಯಡಿ ಪ್ರಕರಣ ದಾಖಲಿಸಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ಗೆ ಮಾಹಿತಿ...