ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 514 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,422ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.