ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ, ಅವರು 370 ನೇ ವಿಧಿ ರದ್ಧತಿ, ವ್ಯಭಿಚಾರದ ಅಪರಾಧೀಕರಣ, ಚುನಾವಣಾ ಬಾಂಡ್ಗಳ ಯೋಜನೆ, ಇವಿಎಂ-ವಿವಿಪ್ಯಾಟ್ ಟ್ಯಾಲಿ ಇತ್ಯಾದಿಗಳ ಮಹತ್ವದ ತೀರ್ಪುಗಳ ಭಾಗವಾಗಿದ್ದಾರೆ.