ರಾಜ್ಯಅಮೃತ್ ಭಾರತ್ ಯೋಜನೆಯಡಿ ರಾಜ್ಯದ 52 ರೈಲು ನಿಲ್ದಾಣ ಮೇಲ್ದರ್ಜೆಗೆ
ಅಮೃತ್ ಭಾರತ್ ಯೋಜನೆಯಡಿ ರಾಜ್ಯದ ಐವತ್ತೆರಡು ರೈಲು ನಿಲ್ದಾಣಗಳನ್ನು ಆಯ್ಕೆ ಮಾಡಲಾಗಿದೆ, ದೀರ್ಘಾವಧಿ ದೃಷ್ಟಿಯೊಂದಿಗೆ ನಿರಂತರ ಅಭಿವೃದ್ಧಿ ನಿರೀಕ್ಷಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ನಿಲ್ದಾಣಗಳನ್ನು ನಗರ ಕೇಂದ್ರಗಳಾಗಿಯೂ ಅಭಿವೃದ್ಧಿಪಡಿಸಲಾಗುತ್ತಿದೆ.