ದೇಶರಾಮನಗರ: ಹೋಂ ಸ್ಟೇ, ರೆಸಾರ್ಟ್ ಹೆಸರಲ್ಲಿ ಹೈಟೆಕ್ ಸೆಕ್ಸ್ ದಂಧೆ; 10 ಯುವತಿಯರ ರಕ್ಷಣೆ, 52 ಜನರ ಬಂಧನ
ರಾಮನಗರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ರೆಸಾರ್ಟ್ ನಲ್ಲಿ ಅಪ್ರಾಪ್ತ ಬಾಲಕಿಯರು ಸೇರಿದಂತೆ 10 ಮಹಿಳೆಯರನ್ನು ರಕ್ಷಿಸಿದ್ದಾರೆ ಮತ್ತು 52 ಜನರನ್ನು ಬಂಧಿಸಿ, ರೆಸಾರ್ಟ್ ಅನ್ನು ಸೀಜ್ ಮಾಡಲಾಗಿದೆ.