ರಾಜ್ಯಯಾದಗಿರಿ: ಉಪಹಾರದಲ್ಲಿ ಹಾವಿನ ಮರಿ ಪತ್ತೆ; 52 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಅಬ್ಬೆ ತುಮಕೂರು ವಿಶ್ವಾರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯ ಉಪಹಾರದಲ್ಲಿ ಹಾವಿನ ಮರಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಉಪ್ಪಿಟ್ಟು ಸೇವಿಸಿದ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ...