ರಾಜ್ಯ52 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಹೊರಕ್ಕೆ: ಸಮಸ್ಯೆ ಮೂಲ ತಿಳಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಜಿಎಸ್ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದೆ.