ಅಂಕಣಗಳುರಾಷ್ಟ್ರೀಯ ಭದ್ರತೆ ಹೆಚ್ಚಿಸಲು ಭಾರತದ ದೃಢ ಹೆಜ್ಜೆ: 52 ಮಿಲಿಟರಿ ಉಪಗ್ರಹ ಉಡಾವಣೆಗೆ ಸಜ್ಜು! (ಜಾಗತಿಕ ಜಗಲಿ)
ಚೀನಾ ಮತ್ತು ಪಾಕಿಸ್ತಾನಗಳ ಜೊತೆಗಿನ ಗಡಿಗಳಂತಹ ಸೂಕ್ಷ್ಮ ಪ್ರದೇಶಗಳ ಮೇಲೂ ಸೂಕ್ಷ್ಮವಾಗಿ ಕಣ್ಣಿಡಲಿವೆ. ಅದರೊಡನೆ, ವ್ಯಾಪಾರ ಮತ್ತು ಭದ್ರತೆಯ ದೃಷ್ಟಿಯಿಂದ ಅತ್ಯಂತ ಮುಖ್ಯವಾದ ಹಿಂದೂ ಮಹಾಸಾಗರ ಪ್ರದೇಶದ ಮೇಲೂ ಕಣ್ಣಿಡಲಿವೆ.