ರಾಜ್ಯ525 ಕೋಟಿ ವಂಚನೆ ಪ್ರಕರಣ: ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ 40 ಕೋಟಿ ರೂ. ಸ್ಥಿರಾಸ್ತಿ ಜಪ್ತಿ ಮಾಡಿದ ಇ.ಡಿ
525 ಕೋಟಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) 40.22 ಕೋಟಿ ಮೌಲ್ಯದ 12 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿದೆ. ಈ ಆಸ್ತಿಗಳು ಶೀತಲ್ ಕುಮಾರ್ ಮನೆರೆ, ಅವರ ಕುಟುಂಬ ಸದಸ್ಯರು ಮತ್ತು ಶೀತಲ್ ಜಿನೇಂದ್ರ ಮಗ್ದುಮ್ ಅವರಿಗೆ ಸೇರಿದೆ.