ದೇಶಬ್ಯಾಂಕ್ ರಾಷ್ಟ್ರೀಕರಣಕ್ಕೆ 52 ವರ್ಷ: ಜುಲೈ 1ರಿಂದ ಎಐಬಿಇಎ ನಿಂದ ರಾಷ್ಟ್ರೀಯ ವೆಬಿನಾರ್ ಗಳ ಆಯೋಜನೆ
ಬ್ಯಾಂಕ್ ರಾಷ್ಟ್ರೀಕರಣದ 52ನೇ ವಾರ್ಷಿಕೋತ್ಸವ ಅಂಗವಾಗಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ) ಜುಲೈ 1ರಿಂದ 31ರವರೆಗೆ ಜೂಮ್ ಆಪ್ ಮೂಲಕ ಒಂದು ತಿಂಗಳ ಕಾಲ ರಾಷ್ಟ್ರೀಯ ವೆಬಿನಾರ್ ಗಳನ್ನು ಆಯೋಜಿಸಲು ನಿರ್ಧರಿಸಿದೆ.