ರಾಜ್ಯ23 ಕೆರೆಗಳನ್ನು ನುಂಗಿ ನೀರು ಕುಡಿದ ಬಿಡಿಎ: ಕೆರೆ ಮುಚ್ಚಿದ ಜಾಗದಲ್ಲಿ 3,530 ನಿವೇಶನ, ಇಲ್ಲಿದೆ ಸಂಪೂರ್ಣ ಮಾಹಿತಿ!
ಮಳೆಯ ಅನಾಹುತ ಬಳಿಕ ಒಂದೊಂದು ಆತಂಕಕಾರಿ ವಿಚಾರ ಬೆಳಕಿಗೆ ಬರುತ್ತಿದ್ದು, ಇದೀಗ ಸ್ವತಃ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೇ ಹಲವು ಕೆರೆಗಳನ್ನು ನುಂಗಿರುವ ಮಾಹಿತಿ ಹೊರಬಿದ್ದಿದೆ.