ಕ್ರಿಕೆಟ್ಕೋಚ್ ಗಂಭೀರ್ ಜೊತೆ ಮುನಿಸು: ODI ನಲ್ಲಿ 53ನೇ ಶತಕ ಸಿಡಿಸಿ ವಿಶ್ವದ ಏಕೈಕ ಬ್ಯಾಟರ್ Virat Kohli
ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಸ್ಫೋಟಕ ಶತಕ ಗಳಿಸಿದರು. ರಾಯ್ಪುರದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಅವರು 90 ಎಸೆತಗಳಲ್ಲಿ 100 ರನ್ ಗಳಿಸಿದರು.