2019ನೇ ಸಾಲಿನ ಜಾಗತಿಕ ಆವಿಷ್ಕಾರ ಸೂಚ್ಯಂಕ(ಜಿಐಐ) ಪಟ್ಟಿ ಮಂಗಳವಾರ ಬಿಡುಗಡೆಯಾಗಿದ್ದು, ದಕ್ಷಿಣ ಕೊರಿಯಾ ಅಗ್ರ ಸ್ಥಾನದಲ್ಲಿದ್ದು, ಭಾರತ 54ನೇ ಸ್ಥಾನ ಪಡೆದಿದೆ.