ದೇಶಇರಾನ್ನಿಂದ 550ಕ್ಕೂ ಹೆಚ್ಚು ಭಾರತೀಯರ ಸ್ಥಳಾಂತರ; ಗಲ್ಫ್ನಿಂದ 20,000 ಜನ ಭಾರತಕ್ಕೆ ವಾಪಸ್!
ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅನುಕೂಲ ಮಾಡಿಕೊಟ್ಟಿದ್ದಕ್ಕಾಗಿ ಸರ್ಕಾರ ಮತ್ತು ಅರ್ಮೇನಿಯಾ ಜನರಿಗೆ ಧನ್ಯವಾದಗಳು. ಈ ಸವಾಲಿನ ಸಮಯದಲ್ಲಿ ನಿಮ್ಮ ಬೆಂಬಲ ಶ್ಲಾಘನೀಯ" ಎಂದು ಜೈಶಂಕರ್ ಅವರು ಪೋಸ್ಟ್ ಮಾಡಿದ್ದಾರೆ.