ರಾಜ್ಯಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 283 ಸೇರಿ ರಾಜ್ಯದಲ್ಲಿ 551 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ551 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,60,255ಕ್ಕೆ ಏರಿಕೆಯಾಗಿದೆ.