ದೇಶ'ನಾನು 56 ವರ್ಷದ ಯುವಕನ ಬಗ್ಗೆ ಮಾತನಾಡುತ್ತಿಲ್ಲ': ಸಂಸತ್ತಿನಲ್ಲಿ ರಾಹುಲ್ ಗಾಂಧಿ ಕಾಲೆಳೆದ ಪ್ರಧಾನಿ ಮೋದಿ
ಭಾರತದ ಖಾಸಗಿ ಬಾಹ್ಯಾಕಾಶ ರಂಗದಲ್ಲಿ ಕ್ರಾಂತಿ ಸೃಷ್ಟಿಸಿರುವ ಈ ಸ್ಟಾರ್ಟ್ ಅಪ್ ತಂಡದ ಯುವ ವಿಜ್ಞಾನಿಗಳ ಸರಾಸರಿ ವಯಸ್ಸು ಕೇವಲ 28 ವರ್ಷಗಳು ಮಾತ್ರ ಎಂಬುದನ್ನು ಅವರು ವಿಶೇಷವಾಗಿ ಉಲ್ಲೇಖಿಸಿದರು.