ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 21,566 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಸಂಖ್ಯೆ 4,38,25,185ಕ್ಕೆ ಏರಿಕೆಯಾಗಿದೆ.