ರಾಜ್ಯರಾಜ್ಯದಲ್ಲಿ ಕೋವಿಡ್ ಸಂಖ್ಯೆ ದಿಢೀರ್ ಏರಿಕೆ: ಬೆಂಗಳೂರಿನಲ್ಲಿ 400 ಸೇರಿ 566 ಮಂದಿಗೆ ಪಾಸಿಟಿವ್, 6 ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 566 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,05,798ಕ್ಕೆ ಏರಿಕೆಯಾಗಿದೆ.