ರಾಜ್ಯಶಕ್ತಿ ಯೋಜನೆ: ನಿನ್ನೆ ಒಂದೇ ದಿನ 5.71 ಲಕ್ಷ ಮಹಿಳೆಯರು ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ
ರಾಜ್ಯ ಸರ್ಕಾರ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಿದ್ದು, ಮೊದಲ ದಿನವೇ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ...