5G Network

5G ಕ್ರಾಂತಿ; ಬೆಂಗಳೂರು ಟೆಕ್ ಹಬ್ ಆದರೂ ನೆಟ್‌ವರ್ಕ್ ಕವರೇಜ್‌ನಲ್ಲಿ ಕರ್ನಾಟಕಕ್ಕೆ ಹಿನ್ನಡೆ..!
ಈ ಅಂಕಿ ಅಂಶಗಳು ತಂತ್ರಜ್ಞಾನ ಮತ್ತು ಮೂಲಸೌಕರ್ಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು 5G ನೆಟ್ ವರ್ಕ್ ವಿಸ್ತರಣೆಯಲ್ಲೇ ಹಿಂದುಳಿದಿದೆ? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ದೇಶದಲ್ಲಿ ಶೀಘ್ರವೇ 5ಜಿ ಸೇವೆ ಕಾರ್ಯಾರಂಭ: ನಿರ್ಮಲಾ ಸೀತಾರಾಮನ್
ದೇಶದಲ್ಲಿ ಶೀಘ್ರವೇ 5 ಜಿ ಸೇವೆ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಹೇಳಿದ್ದಾರೆ.

ದೇಶದಲ್ಲೇ ಮೊದಲು: ಎಂಜಿ ರಸ್ತೆಯ ನಮ್ಮ ಮೆಟ್ರೋ ನಿಲ್ದಾಣದಲ್ಲಿ 5G ನೆಟ್‌ವರ್ಕ್ ಪರೀಕ್ಷೆ!
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ಪ್ರಾಯೋಗಿಕ ಯೋಜನೆಯಡಿಯಲ್ಲಿ 5G ನೆಟ್‌ವರ್ಕ್ ಅನ್ನು ಪರೀಕ್ಷಿಸಿದ ಭಾರತದ ಮೊದಲ ಮೆಟ್ರೋ ಎಂಬ ಹೆಗ್ಗಳಿಕೆಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್(BMRCL) ಪಾತ್ರವಾಗಿದೆ.

ದೇಶಿಯ 5ಜಿ ನೆಟ್‌ವರ್ಕ್ ಅಭಿವೃದ್ಧಿಗಾಗಿ ಒಂದಾದ ಏರ್‌ಟೆಲ್, ಟಾಟಾ!
ದೇಶೀಯ 5ಜಿ ನೆಟ್‌ವರ್ಕ್ ಸಲ್ಯೂಷನ್ ಅನುಷ್ಠಾನಗೊಳಿಸುವ ಕಾರ್ಯತಂತ್ರದ ಸಹಭಾಗಿತ್ವವನ್ನು ಭಾರತಿ ಏರ್‌ಟೆಲ್ ಮತ್ತು ಟಾಟಾ ಗ್ರೂಪ್ ಪ್ರಕಟಿಸಿದೆ.

5ಜಿ ತಂತ್ರಜ್ಞಾನ ವಿರೋಧಿಸಿದ್ದ ನಟಿ ಜೂಹಿ ಚಾವ್ಲಾಗೆ ದೆಹಲಿ ಹೈಕೋರ್ಟ್ 20 ಲಕ್ಷ ರೂ. ದಂಡ!; ಇಷ್ಟಕ್ಕೂ ನಟಿ ಅರ್ಜಿಯಲ್ಲೇನಿತ್ತು?
ಭಾರತದಲ್ಲಿ 5G ಮೊಬೈಲ್ ತಂತ್ರಜ್ಞಾನ ಅನುಷ್ಠಾನದ ವಿರುದ್ಧ ಕಾನೂನು ವ್ಯಾಜ್ಯ ಹೂಡಿದ್ದ ಖ್ಯಾತ ನಟಿ ಜೂಹಿ ಚಾವ್ಲಾ ಅವರಿಗೆ ತೀವ್ರ ಮುಖಭಂಗವಾಗಿದ್ದು, ಅರ್ಜಿಯನ್ನು ಪ್ರಚಾರದ ತಂತ್ರ ಎಂದು ಅಭಿಪ್ರಾಯಪಟ್ಟಿರುವ ದೆಹಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ್ದು ಮಾತ್ರವಲ್ಲದೇ 20 ಲಕ್ಷ ರೂ ದಂಡ ವಿಧಿಸಿದೆ.

