5G service

ಕೇಂದ್ರ ಬಜೆಟ್ 2023: BSNL ಗೆ 52 ಸಾವಿರ ಕೋಟಿ ಬಂಡವಾಳ; 4G ಮತ್ತು 5G ಸೇವೆಗೆ ಯೋಜನೆ!
ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) 2023-24ರಲ್ಲಿ ಸರ್ಕಾರದಿಂದ 52,937 ಕೋಟಿ ರೂಪಾಯಿ ಬಂಡವಾಳವನ್ನು ಪಡೆದುಕೊಂಡಿದ್ದು, 4G ಮತ್ತು 5G ಸೇವೆಗೆ ಯೋಜನೆ ರೂಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ದೇಶದ 72 ನಗರಗಳಲ್ಲಿ ಈಗ ಜಿಯೊ 5ಜಿ ಸೇವೆ ಲಭ್ಯ
ಇನ್ನೂ ನಾಲ್ಕು ಹೆಚ್ಚಿನ ನಗರಗಳಲ್ಲಿ 5ಜಿ ಸೇವೆಯನ್ನು ಆರಂಭಿಸಲಾಗಿದೆ ಎಂದು ಘೋಷಿಸಿಕೊಂಡಿರುವ ರಿಲಯನ್ಸ್ ಜಿಯೊ ಈ ಸೇವೆ ವೇಗಗತಿಯಲ್ಲಿ ಭಾರತದಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ಹೇಳಿದೆ.

ಏಪ್ರಿಲ್ 2024ರ ವೇಳೆಗೆ ದೇಶದಲ್ಲಿ ಬಿಎಸ್ಎನ್ಎಲ್ 5ಜಿ ಸೇವೆ ಆರಂಭ: ಅಶ್ವಿನಿ ವೈಷ್ಣವ್
BSNL ತನ್ನ 5G ಸೇವೆಯನ್ನು ಏಪ್ರಿಲ್ 2024 ರ ವೇಳೆಗೆ ಪ್ರಾರಂಭಿಸಲಿದೆ ಎಂದು ಕೇಂದ್ರ ರೈಲ್ವೆ, ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಘೋಷಿಸಿದ್ದಾರೆ.

5ಜಿ ಸೇವೆ ಶಿಕ್ಷಣ ವ್ಯವಸ್ಥೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದೆ: ಪ್ರಧಾನಿ ಮೋದಿ
ದೇಶದಲ್ಲಿ ಆರಂಭಿಸಲಾಗಿರುವ 5ಜಿ ಟೆಲಿಕಾಂ ಸೇವೆಯು ದೇಶದ ಶಿಕ್ಷಣ ವ್ಯವಸ್ಥೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ತಂತ್ರಜ್ಞಾನ ನಿಜವಾದ ಅರ್ಥದಲ್ಲಿ ಇಂದು ಪ್ರಜಾಪ್ರಭುತ್ವವಾಗಿದೆ: 5ಜಿ ತರಂಗಾಂತರ ಸೇವೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ದೇಶದಲ್ಲಿ 5ಜಿ ತಂತ್ರಜ್ಞಾನ ಆರಂಭ ಹೊಸ ಯುಗದ ಉಗಮವನ್ನು ಸೂಚಿಸುತ್ತದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಅವಕಾಶಗಳ ಮಹಾಪೂರವೇ ಹರಿದುಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

2023 ಡಿಸೆಂಬರ್ ಹೊತ್ತಿಗೆ ದೇಶಾದ್ಯಂತ 5ಜಿ ಸೇವೆ: ಮುಕೇಶ್ ಅಂಬಾನಿ
ಮುಂದಿನ ವರ್ಷ ಅಂದರೆ 2023ರ ಡಿಸೆಂಬರ್ ವೇಳೆಗೆ ದೇಶಾದ್ಯಂತ 5G ಸೇವೆಗಳನ್ನು ಜಾರಿಗೆ ತರುವ ಗುರಿಯನ್ನು ಹೊಂದಿದ್ದೇವೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

5ಜಿ ಸೇವೆಗೆ ಪ್ರಧಾನಿ ಮೋದಿ ಚಾಲನೆ: ದೇಶದ ಟೆಲಿಕಾಂ ತಂತ್ರಜ್ಞಾನದಲ್ಲಿ ಹೊಸ ಶಕೆ ಆರಂಭ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೆಹಲಿಯ ಪ್ರಗತಿ ಮೈದಾನದಲ್ಲಿ 6 ನೇ ಇಂಡಿಯಾ ಮೊಬೈಲ್ ಕಾಂಗ್ರೆಸ್ ನ್ನು ಉದ್ಘಾಟಿಸಿ ಬಹುನಿರೀಕ್ಷಿತ, ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿಕಾರಕವಾಗಿರುವ 5G ಸೇವೆಗಳಿಗೆ ಚಾಲನೆ ನೀಡಿದರು.

ದೇಶದಲ್ಲಿ 5ಜಿ ಸೇವೆ ಇಂದು ಆರಂಭ: ಪ್ರಧಾನಿ ಮೋದಿ ಚಾಲನೆ
ದೇಶದ ಟೆಲಿಕಾಂ ವ್ಯವಸ್ಥೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವಾಗಿರುವ 5ಜಿ ಸೇವೆ ಇಂದು ಅಕ್ಟೋಬರ್ 1 ಜಾರಿಗೆ ಬರಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್‌ನ ಆರನೇ ಆವೃತ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ 5G ತಂತ್ರಜ್ಞಾನಕ್ಕೆ ಚಾಲನೆ ನೀಡಲಿದ್ದಾರೆ.

2-3 ವರ್ಷಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ 5ಜಿ ಸೇವೆ ಲಭ್ಯ: ಅಶ್ವಿನಿ ವೈಷ್ಣವ್
ಇನ್ನೆರಡು-ಮೂರು ವರ್ಷಗಳಲ್ಲಿ ದೇಶದ ಬಹುತೇಕ ಭಾಗದಲ್ಲಿ ಹೈಸ್ಪೀಡ್ 5ಜಿ ಸೇವೆಗಳು ಲಭ್ಯವಾಗಲಿದ್ದು ಕೈಗೆಟುಕುವ ದರದಲ್ಲಿ ಸಿಗುವ ನಿರೀಕ್ಷೆಯಿದೆ ಎಂದು ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

