5G spectrum

4G, 5G ತರಂಗಾಂತರ ಹಂಚಿಕೆಗಾಗಿ ಬಿಎಸ್ಎನ್ಎಲ್ ಗೆ 89,047 ಕೋಟಿ ರೂ. ಪ್ಯಾಕೇಜ್ ಗೆ ಕೇಂದ್ರ ಸಂಪುಟ ಅಸ್ತು
ಒಟ್ಟು 89,047 ಕೋಟಿ ರೂ.ಗಳ ಬಿಎಸ್ಎನ್ಎಲ್ ನ ಮೂರನೇ ಪುನರುಜ್ಜೀವನ ಪ್ಯಾಕೇಜ್‌ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ದೇಶದಲ್ಲಿ 5ಜಿ ಸೇವೆಗಳ ಆರಂಭಕ್ಕೆ ತರಂಗಗುಚ್ಚ ಹಂಚಿಕೆ ಕುರಿತ ಪತ್ರ ಬಿಡುಗಡೆ: ಕೇಂದ್ರ ಐಟಿ ಖಾತೆ ಸಚಿವ ಅಶ್ವಿನ್ ವೈಷ್ಣವ್
ಟೆಲಿಕಾಂ ಸೇವಾ ಕಂಪನಿಗಳಿಗೆ ದೂರಸಂಪರ್ಕ ಇಲಾಖೆ ತರಂಗಗುಚ್ಚ ಹಂಚಿಕೆ ಮಾಡಿಕೊಡುವುದರೊಂದಿಗೆ ದೇಶದಲ್ಲಿ 5ಜಿ ಸೇವೆಗಳ ಆರಂಭಕ್ಕೆ ಹಾದಿ ಸುಗಮವಾಗಿದೆ. ತರಂಗಗುಚ್ಚ (5G spectrum) ಹಂಚಿಕೆ ಕುರಿತ ಪತ್ರಗಳನ್ನು ಕಂಪನಿಗಳಿಗೆ ಹೊರಡಿಸಲಾಗಿದೆ ಎಂದು ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನ್ ವೈಷ್ಣವ್ ತಿಳಿಸಿದ್ದಾರೆ.

ದಾಖಲೆಯ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಸ್ಪೆಕ್ಟ್ರಮ್ ಮಾರಾಟ; ಜಿಯೋ ಟಾಪ್ ಬಿಡ್ಡರ್
ಸೋಮವಾರ ಕೊನೆಗೊಂಡ ಏಳು ದಿನಗಳ ಮಹಾ ಹರಾಜಿನಲ್ಲಿ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಟೆಲಿಕಾಂ ಸ್ಪೆಕ್ಟ್ರಮ್ ಮಾರಾಟವಾಗಿದೆ. ಇದರಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಟಾಪ್ ಬಿಡ್ಡರ್ ಆಗಿ...

