ರಾಜ್ಯವಲಸೆ ಕಾರ್ಮಿಕರಿಗೆ ತಲಾ 5 ಕೆಜಿ ಅಕ್ಕಿ, 2 ಕೆಜಿ ಕಡಲೆಕಾಳು: ಸಚಿವ ಗೋಪಾಲಯ್ಯ
ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಪ್ಯಾಕೇಜ್ -2 ಬಿಡುಗಡೆ ಮಾಡಿದ್ದು, ವಲಸೆ ಕಾರ್ಮಿಕರಿಗೆ ಮೇ ಮತ್ತು ಜೂನ್ ನಲ್ಲಿ ಆಹಾರ ಧಾನ್ಯಗಳನ್ನು ವಿತರಿಸಲು ನಿರ್ಧಾರ ಕೈಗೊಂಡಿದೆ.