5killed

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ: ಐವರು ದುರ್ಮರಣ; ಸಂಪೂರ್ಣ ನಜ್ಜುಗುಜ್ಜಾದ ಥಾರ್ ಕಾರು!
ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿ ಕೆಲಸದ ನಿಮಿತ್ತ ಉತ್ತರ ಪ್ರದೇಶದಿಂದ ಗುರುಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಉಂಟಾಗಿದೆ. ಮೃತರೆಲ್ಲರೂ ಉತ್ತರ ಪ್ರದೇಶದವರಾಗಿದ್ದಾರೆ.

ಲಕ್ನೋ: ಚಲಿಸುತ್ತಿದ್ದ ಬಸ್ನಲ್ಲಿ ಏಕಾಏಕಿ ಬೆಂಕಿ; ಇಬ್ಬರು ಮಕ್ಕಳು ಸೇರಿ ಐವರು ಸಜೀವ ದಹನ; Video
ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ.

ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಶೆಲ್ ದಾಳಿ: ಸರ್ಕಾರಿ ಅಧಿಕಾರಿ ಸೇರಿ ಐವರು ಸಾವು, ಹಲವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜೌರಿ ರಾಜ್ ಕುಮಾರ್ ಥಾಪ್ಪ ಸೇರಿ ಆವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸಾವು
ಲಾರಿ ಮತ್ತು ಕ್ರೂಸರ್ ನಡುವೆ ಇಂದು ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ.

ಕೇರಳ: ಬಸ್‌ಗೆ ಕಾರು ಡಿಕ್ಕಿ; ಐವರು MBBS ವಿದ್ಯಾರ್ಥಿಗಳ ದಾರುಣ ಸಾವು
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಳರ್‌ಕೋಡ್ ಬಳಿ ಅವಘಡ ಸಂಭವಿಸಿದೆ. ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ.

ಪ್ರವಾಸದಿಂದ ವಾಪಾಸಾಗುವ ವೇಳೆ ಅಪಘಾತ: 18 ತಿಂಗಳ ಮಗು ಸೇರಿ ಒಂದೇ ಕುಟುಂಬದ ನಾಲ್ವರು ವೈದ್ಯರ ದಾರುಣ ಸಾವು!

ಜಾರ್ಖಂಡ್: ರಸ್ತೆ ಬದಿಯ ಮರಕ್ಕೆ ಎಸ್‌ಯುವಿ ಡಿಕ್ಕಿ; ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಂಭೀರ ಗಾಯ
ವೇಗವಾಗಿ ಬಂದ ಎಸ್‌ಯುವಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಚಿತ್ರದುರ್ಗ: ಸರ್ಕಾರಿ ಬಸ್ ಮತ್ತು ಲಾರಿ ಮಧ್ಯೆ ಅಪಘಾತ; ಐವರ ಸಾವು
ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ) ರಾಜ್ಯ ಸರ್ಕಾರಿ ಬಸ್ಸು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.

ಮಂಡ್ಯ: ಇನೋವಾ- ಸ್ವಿಫ್ಟ್ ಮುಖಾಮುಖಿ ಡಿಕ್ಕಿ; ಐದು ಮಂದಿ ದಾರುಣ ಸಾವು, ಹಲವರಿಗೆ ಗಾಯ
ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಎ.ನಾಗತಿಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.

