ರಾಜಕೀಯಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ, ಪುಲಿಕೇಶಿ ನಗರದಿಂದ ಎಸಿ ಶ್ರೀನಿವಾಸ್ ಕಣಕ್ಕೆ
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬದಲಿಗೆ...