5th T20I

5th T20: ಗರಿಷ್ಟ ಸ್ಕೋರ್, ಪವರ್ ಪ್ಲೇ ರನ್, ಮೊದಲ ಎಸೆತದಲ್ಲೇ ಸಿಕ್ಸರ್; ಹಲವು ದಾಖಲೆ ಬರೆದ ಭಾರತ!
ಕ್ರಿಕೆಟ್

5th T20: ಗರಿಷ್ಟ ಸ್ಕೋರ್, ಪವರ್ ಪ್ಲೇ ರನ್, ಮೊದಲ ಎಸೆತದಲ್ಲೇ ಸಿಕ್ಸರ್; ಹಲವು ದಾಖಲೆ ಬರೆದ ಭಾರತ!

ಭಾರತ ಸಿಡಿಸಿದ 247 ರನ್ ಸ್ಕೋರ್ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ದಾಖಲಾದ ತಂಡವೊಂದರ ಗರಿಷ್ಟ ಸ್ಕೋರ್ ಆಗಿದೆ.

5th T20: ಭಾರತ ಭರ್ಜರಿ ಬ್ಯಾಟಿಂಗ್, ಇಂಗ್ಲೆಂಡ್ ಗೆಲ್ಲಲು 248 ರನ್ ಬೃಹತ್ ಗುರಿ!
ಕ್ರಿಕೆಟ್

5th T20: ಭಾರತ ಭರ್ಜರಿ ಬ್ಯಾಟಿಂಗ್, ಇಂಗ್ಲೆಂಡ್ ಗೆಲ್ಲಲು 248 ರನ್ ಬೃಹತ್ ಗುರಿ!

ಭಾರತದ ಪರ ಅಭಿಷೇಕ್ ಶರ್ಮಾ ಶತಕ ಸಿಡಿಸಿ ಭಾರತದ ಬೃಹತ್ ಮೊತ್ತಕ್ಕೆ ಕಾರಣರಾದರು. ಅಭಿಷೇಕ್ ಶರ್ಮಾ 54 ಎಸೆತಗಳಲ್ಲಿ 13 ಸಿಕ್ಸರ್ ಮತ್ತು 7 ಬೌಂಡರಿಗಳ ಸಹಿತ 135 ರನ್ ಸಿಡಿಸಿದರು.

5th T20: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, Abhishek Sharma ಐತಿಹಾಸಿಕ ದಾಖಲೆ!
ಕ್ರಿಕೆಟ್

5th T20: ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, Abhishek Sharma ಐತಿಹಾಸಿಕ ದಾಖಲೆ!

ಈ ಹಿಂದೆ 2017ರಲ್ಲಿ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

5ನೇ T20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಜಯ; ಸರಣಿ ಕೈ ವಶ 
ಕ್ರಿಕೆಟ್

5ನೇ T20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಜಯ; ಸರಣಿ ಕೈ ವಶ 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 5 ನೇ ಟಿ20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ರನ್ ಗಳ ಭರ್ಜರಿ ಜಯ ಗಳಿಸಿದೆ. 

5ನೇ ಟಿ-20 ಪಂದ್ಯ: ಭಾರತವನ್ನು 8 ವಿಕೆಟ್ ಗಳಿಂದ ಮಣಿಸಿದ ವೆಸ್ಟ್ ಇಂಡೀಸ್, 3-2 ಅಂತರದಿಂದ ಸರಣಿ ವಶ
ಕ್ರಿಕೆಟ್

5ನೇ ಟಿ-20 ಪಂದ್ಯ: ಭಾರತವನ್ನು 8 ವಿಕೆಟ್ ಗಳಿಂದ ಮಣಿಸಿದ ವೆಸ್ಟ್ ಇಂಡೀಸ್, 3-2 ಅಂತರದಿಂದ ಸರಣಿ ವಶ

ಲಾಡರ್ಹಿಲ್ ನಲ್ಲಿ ಭಾನುವಾರ ರಾತ್ರಿ ನಡೆದ ಭಾರತ ವಿರುದ್ಧದ 5ನೇ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ಗೆಲುವು ಸಾಧಿಸಿದೆ. ಈ ಮೂಲಕ 3-2 ಅಂತರದಲ್ಲಿ ವೆಸ್ಟ್ ಇಂಡೀಸ್ ಸರಣಿ ಗೆದ್ದುಕೊಂಡಿದೆ.

ಐದನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದು, ಸರಣಿ ವಶಕ್ಕೆ ಪಡೆದ ಟೀಂ ಇಂಡಿಯಾ
ಕ್ರಿಕೆಟ್

ಐದನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದು, ಸರಣಿ ವಶಕ್ಕೆ ಪಡೆದ ಟೀಂ ಇಂಡಿಯಾ

ಫ್ಲೋರಿಡಾದ ಲಾಡರ್ ಹಿಲ್ ನಲ್ಲಿ ಭಾನುವಾರ ನಡೆದ  ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದ ಭಾರತ, 4-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

ಭಾರತ- ದಕ್ಷಿಣ ಆಫ್ರಿಕಾ ಪಂದ್ಯ ರದ್ದು ಹಿನ್ನೆಲೆ ಟಿಕೆಟ್ ಪಡೆದಿದ್ದವರಿಗೆ ಶೇ.50 ರಷ್ಟು ಹಣ ವಾಪಸ್!
ಕ್ರಿಕೆಟ್

ಭಾರತ- ದಕ್ಷಿಣ ಆಫ್ರಿಕಾ ಪಂದ್ಯ ರದ್ದು ಹಿನ್ನೆಲೆ ಟಿಕೆಟ್ ಪಡೆದಿದ್ದವರಿಗೆ ಶೇ.50 ರಷ್ಟು ಹಣ ವಾಪಸ್!

ನೆನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಪಂದ್ಯ ಮಳೆಯ ಕಾರಣದಿಂದಾಗಿ ರದ್ದುಗೊಂಡ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಿಸಲು ಟಿಕೆಟ್ ಪಡೆದವರಿಗೆ ಶೇ.50 ರಷ್ಟು ಹಣ ವಾಪಸ್ ಸಿಗಲಿದೆ.