5years

ಸರ್ಕಾರದ ಹೊಸ ನಿಯಮ: ಗುತ್ತಿಗೆದಾರರಿಂದಲೇ 5 ವರ್ಷ ರಸ್ತೆ ನಿರ್ವಹಣೆ; ಸತೀಶ್ ಜಾರಕಿಹೊಳಿ ಘೋಷಣೆ
ಇನ್ನು ಮುಂದೆ ನಮ್ಮ ರಾಜ್ಯದ ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷದವರೆಗೆ ನಿರ್ವಹಣೆ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೆ ತರುತ್ತಿದ್ದೇವೆ. ಇಲ್ಲಿಯವರೆಗೆ ಈ ರೂಲ್ಸ್ ಇರಲಿಲ್ಲ.

ಪ್ರಧಾನಿ ಮೋದಿ 58 ದೇಶಗಳ ಪ್ರವಾಸಕ್ಕೆ 517 ಕೋಟಿ ಖರ್ಚು: ವಿದೇಶಾಂಗ ವ್ಯವಹಾರಗಳ ಸಚಿವಾಲಯ
ಪ್ರಧಾನಿ ನರೇಂದ್ರ ಮೋದಿಯವರ ವಿದೇಶಿ ಪ್ರವಾಸದ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕುತೂಹಲಕಾರಿ ಮಾಹಿತಿಯನ್ನು ನೀಡಿದ್ದು, ವಿದೇಶಿ ಪ್ರವಾಸಗಳಿಗೆ ಪ್ರಧಾನಿ ಮೋದಿಯವರ ಖರ್ಚು, ವೆಚ್ಚದ ಕುರಿತು ತಿಳಿಸಿದೆ.

