ದೇಶಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗಡೆ ಗುಂಡಿನ ದಾಳಿ ಪ್ರಕರಣ: 5ನೇ ಆರೋಪಿ ಬಂಧನ
ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಶೂಟರ್ಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ರಾಜಸ್ಥಾನದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯನನ್ನು ಮುಂಬೈ ಅಪರಾಧ ವಿಭಾಗ ಮಂಗಳವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.