ದೇಶಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಕೆ: 6 ಎಎಪಿ ಮುಖಂಡರ ಬಂಧನ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ, ಬೆದರಿಕೆ ಮತ್ತು ಅವರ ಪ್ರತಿಕೃತಿ ದಹಿಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 6 ಮುಖಂಡರನ್ನು ಬಂಧಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.