ಇತ್ತೀಚೆಗೆ ಸಕಲೇಶಪುರ ತಾಲೂಕಿನ ಕಾಫಿ ಎಸ್ಟೇಟ್ನಿಂದ ಅಕ್ರಮ ಬಂಧನದಲ್ಲಿದ್ದ ಚಿಕ್ಕಮಗಳೂರು ಮೂಲದ ಆರು ಜನ ಜೀತ ಕಾರ್ಮಿಕರನ್ನು ಜಿಲ್ಲಾಡಳಿತ ರಕ್ಷಿಸಿದೆ.