6 dead

ಗೋವಾದ ಲೈರೈ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 6 ಮಂದಿ ಸಾವು, 75 ಕ್ಕೂ ಹೆಚ್ಚು ಜನರಿಗೆ ಗಾಯ; Video
ಶಿರ್ಗಾವ್ ಗ್ರಾಮದ ಶ್ರೀ ಲೈರೈ ದೇವಿ ದೇವಾಲಯದಲ್ಲಿ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಭೀಕರ ಅಪಘಾತ; ಕಾರು-ಲಾರಿ ನಡುವೆ ಡಿಕ್ಕಿ, 6 ಮಂದಿ ದುರ್ಮರಣ
ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 6 ಮಂದಿ ದುರ್ಮರಣ ಹೊಂದಿದ್ದಾರೆ.

ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಹರಿದ ಟ್ರಕ್; 6 ಮಂದಿ ದಾರುಣ ಸಾವು, 8 ಜನರಿಗೆ ಗಂಭೀರ ಗಾಯ
ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ರಸ್ತೆಬದಿಯ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಡಿಶಾ: ಕಲ್ಲಿದ್ದಲು ತುಂಬಿದ ಟ್ರಕ್ -ಖಾಸಗಿ ಬಸ್ ಡಿಕ್ಕಿ; ಆರು ಮಂದಿ ಸಾವು, 20 ಜನರಿಗೆ ಗಾಯ
ಒಡಿಶಾದ ಝಾರ್ಸುಗುಡದಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಹಾಗೂ ಖಾಸಗಿ ಕಂಪನಿಯೊಂದರ ನೌಕರರನ್ನು ಹೊತ್ತೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಗುಜರಾತ್: ಯಾತ್ರಾರ್ಥಿಗಳ ಮೇಲೆ ಹರಿದ ಕಾರು, ಆರು ಮಂದಿ ಸಾವು
ಗುಜರಾತ್‌ನ ಅರಾವಳಿ ಜಿಲ್ಲೆಯ ಅಂಬಾಜಿ ದೇವಸ್ಥಾನ ನಗರಿಗೆ ತೆರಳುತ್ತಿದ್ದ ಆರು ಯಾತ್ರಾರ್ಥಿಗಳ ಮೇಲೆ ಇನ್ನೊವಾ ಕಾರು ಹರಿದಿದ್ದು, ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಬೆಳಗಾವಿಯಲ್ಲಿ ಭೀಕರ ಅಪಘಾತ: ಅಂತ್ಯಕ್ರಿಯೆ ಮುಗಿಸಿ ತೆರಳುವಾಗ 6 ಸಾವು, 8 ಮಂದಿಗೆ ಗಾಯ
ಸಂಬಂಧಿಕರೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಾಸಾಗುವ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿ 8 ಮಂದಿ ಗಾಯಗೊಂಡಿರುವ ಘಟನೆ ...

