ದೇಶತೆಲಂಗಾಣ: ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿ ಘೋಷಿಸಿದ ಸೋನಿಯಾ ಗಾಂಧಿ
ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ಬರಪೂರ ಯೋಜನೆಗಳನ್ನು ಘೋಷಿಸಿದೆ. ಕಾಂಗ್ರೆಸ್ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಚುನಾವಣಾ ರ್ಯಾಲಿಯಲ್ಲಿ ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿಗಳನ್ನು ಘೋಷಿಸಿದರು.