ರಾಜ್ಯಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 6 ಲಕ್ಷ ಮಂದಿಗೆ ಬಿಬಿಎಂಪಿ ನೊಟೀಸ್
ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕೆಲವು ದಿನಗಳ ಹಿಂದೆ ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಮತ್ತೆ 6 ಲಕ್ಷ ಮಂದಿಗೆ ಬಾಕಿ ತೆರಿಗೆ ಪಾವತಿಸುವಂತೆ ಸಂದೇಶ ಕಳುಹಿಸಿದೆ.