ರಾಜ್ಯOp Sindoor: ಪಾಕ್ ನ ಆರು ಯುದ್ಧ ವಿಮಾನ ಆಕಾಶದಲ್ಲಿಯೇ ಧ್ವಂಸ; ಕದನ ವಿರಾಮ ಒಳ್ಳೆಯ ನಿರ್ಧಾರ; ಮಹತ್ವದ ಮಾಹಿತಿ ಬಿಚ್ಚಿಟ್ಟ IAF ಮುಖ್ಯಸ್ಥ; Video
ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್, ನಿರ್ಣಾಯಕ ವೈಮಾನಿಕ ದಾಳಿಯಲ್ಲಿ ರಷ್ಯಾ ನಿರ್ಮಿತ ಎಸ್-400 ವಾಯು ರಕ್ಷಣಾ ವ್ಯವಸ್ಥೆಯ ಪಾತ್ರವನ್ನು ಶ್ಲಾಘಿಸಿದ್ದಾರೆ.