ದೇಶಗುಜರಾತ್ ಕರಾವಳಿಯಲ್ಲಿ ಆರು ಪಾಕಿಸ್ತಾನಿಗಳ ಬಂಧನ, 200 ಕೋಟಿ ರೂ. ಮೌಲ್ಯದ 40 ಕೆಜಿ ಹೆರಾಯಿನ್ ಜಪ್ತಿ
ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಲ್ಲಿದ್ದ 200 ಕೋಟಿಗೂ ಹೆಚ್ಚು ಮೌಲ್ಯದ 40 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಟಿಎಸ್ ಹಿರಿಯ ಅಧಿಕಾರಿಯೊಬ್ಬರು...