ರಾಜ್ಯಚಿಕ್ಕಮಗಳೂರು: ಹೆಲ್ಮೆಟ್ ಹಾಕದಿದ್ದಕ್ಕೆ ಲಾಯರ್ ಮೇಲೆ ಮನಸೋ ಇಚ್ಛೆ ಹಲ್ಲೆ; ಪಿಎಸ್ ಐ ಸೇರಿ ಆರು ಪೊಲೀಸರ ಅಮಾನತು!
ಹೆಲ್ಮೆಟ್ ಹಾಕದೆ ಬೈಕ್ ಚಲಾಯಿಸುತ್ತಿದ್ದ ಲಾಯರ್ ಮೇಲೆ ಪೋಲಿಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ವಕೀಲರು ರಾತ್ರೋರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದು, ಪಿಎಸ್ ಐ 6 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.