ರಾಜ್ಯಉತ್ತಮ ಆಡಳಿತ ಸೂಚ್ಯಂಕ ಕರ್ನಾಟಕಕ್ಕೆ ಆರನೇ ಸ್ಥಾನ: ಮೊದಲ ಸ್ಥಾನದಲ್ಲಿರುವ ರಾಜ್ಯ ಯಾವುದು?
ವಿವಿಧ ಕ್ಷೇತ್ರಗಳಲ್ಲಿ ರಾಜ್ಯಗಳ ಆಡಳಿತ ವ್ಯವಸ್ಥೆ, ವ್ಯವಸ್ಥೆಯಲ್ಲಿನ ಸುಧಾರಣೆಗಳ ಮೇಲೆ ಬೆಳಕು ಚೆಲ್ಲುವ ಉತ್ತಮ ಆಡಳಿತ ಸೂಚ್ಯಂಕ 2021 ವರದಿಯನ್ನು ಕೇಂದ್ರ ಸರ್ಕಾರವು ಉತ್ತಮ ಆಡಳಿತ ದಿನವಾದ ಡಿ.25ರ ಶನಿವಾರ ಬಿಡುಗಡೆ ಮಾಡಿದೆ.