ದೇಶಕೇಂದ್ರ ಬಜೆಟ್ 2025-26 ಪ್ರಸ್ತಾಪಗಳು 6 ಅಂಶಗಳ ಮೇಲೆ ನಿಂತಿವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
2026-27ರ ಬಜೆಟ್ನಲ್ಲಿ ಉತ್ಪಾದನಾ ವಲಯಕ್ಕೆ ಉತ್ತೇಜನ, ಮೂಲಸೌಕರ್ಯ ಅಭಿವೃದ್ಧಿ, ಎಂಎಸ್ಎಂಇ ಸಬಲೀಕರಣ, ನಗರಾಭಿವೃದ್ಧಿ, ಭದ್ರತೆ ಮತ್ತು ರಕ್ಷಣಾ ವಲಯ, ಮಾನವ ಸಂಪನ್ಮೂಲದ ಮೇಲೆ ಕೇಂದ್ರೀಕರಿಸಿದ 6 ಪ್ರಮುಖ ಅಭಿವೃದ್ಧಿ ಕ್ರಮಗಳನ್ನು ವಿವರಿಸಿದರು.