ದೇಶಸೂರತ್: 6 ಅಂತಸ್ತಿನ ಕಟ್ಟಡ ಕುಸಿತ, ಓರ್ವ ಸಾವು, ಅವಶೇಷಗಳಡಿ ಸಿಲುಕಿದ್ದ 15 ಕ್ಕೂ ಹೆಚ್ಚು ಮಂದಿಗೆ ಗಾಯ!
ಆರಂಭದಲ್ಲಿ ಕಟ್ಟಡ ಅಲುಗಾಡಲು ಆರಂಭಿಸಿತ್ತು. ನಾವು ಭೂಕಂಪ ಸಂಭವಿಸುತ್ತಿದೆ ಎಂದು ಭಾವಿಸಿದ್ದೆವು, ಹೊರಬಂದು ನೋಡಿದರೆ ಕಟ್ಟಡವೇ ಕುಸಿಯುತ್ತಿತ್ತು, ನಾವು ನಮ್ಮ ಕುಟುಂಬದವರು ಫ್ಲಾಟ್ ನಿಂದ ಹೊರಬಂದೆವು ಎಂದು ಘಟನೆಯಲ್ಲಿ ಬದುಕಿ ಉಳಿದವರು ಹೇಳಿದ್ದಾರೆ.