ವಿದೇಶಗಳಲ್ಲಿ ಬಾಲಿವುಡ್ ಚಿತ್ರಗಳಿಗೆ ನಿರ್ಣಾಯಕ ಮಾರುಕಟ್ಟೆಯಾದ ಗಲ್ಫ್ ರಾಷ್ಟ್ರಗಳ ಚಿತ್ರಮಂದಿರಗಳಲ್ಲಿ ಬಿಡುಗಡೆ ಧುರಂಧರ್ ಚಿತ್ರದ ನಿರ್ಮಾಪಕರು ಎಷ್ಟೇ ಪ್ರಯತ್ನಪಟ್ಟರೂ ಅನುಮತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.