ವಿದೇಶಮೆಕ್ಸಿಕೊ: ಬೆಟ್ಟದಿಂದ ಕಂದಕಕ್ಕೆ ಉರುಳಿದ ಬಸ್; ಆರು ಮಂದಿ ಭಾರತೀಯರು ಸೇರಿದಂತೆ 17 ಪ್ರಯಾಣಿಕರ ಸಾವು
ಗುರುವಾರ ಮುಂಜಾನೆ ಮೆಕ್ಸಿಕೊದ ಪೆಸಿಫಿಕ್ ಕರಾವಳಿ ರಾಜ್ಯವಾದ ನಯರಿತ್ನಲ್ಲಿ ಬಸ್ ಒಂದು ಹೆದ್ದಾರಿ ಬಿಟ್ಟು ಕಡಿದಾದ ಬೆಟ್ಟದಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ 17 ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.