ರಾಜ್ಯ6 ಮತ್ತು 8ನೇ ತರಗತಿಯಿಂದಲೇ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಚಿಂತನೆ
10ನೇ ತರಗತಿವರೆಗೂ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸದೆ ಪಾಸ್ ಮಾಡುವ ಪದ್ಧತಿಯನ್ನು ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.