ಕ್ಷೇತ್ರವಾರು ಬೆಳವಣಿಗೆಗಳಿಗೆ ಮುಂಬರುವ ಬಜೆಟ್ನಲ್ಲಿ ಕ್ರೋಢೀಕೃತ ವಿಶೇಷ ಆರ್ಥಿಕ ಅನುದಾನವನ್ನು ಪಡೆಯಬಹುದಾದ ಆರು ರಾಜ್ಯಗಳಲ್ಲಿ ಬಿಹಾರ ಕೂಡ ಒಂದು.