ರಾಜ್ಯಜೇವರ್ಗಿ-ಬಳ್ಳಾರಿ ಮಾರ್ಗ ಸೇರಿ ರಾಜ್ಯದ 6 ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಅನುಮೋದನೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ರಾಜ್ಯದ ಮೂಲಕ ಹಾದುಹೋಗುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ನಾಲ್ಕು ಪಥ ಮತ್ತು ಆರು ಪಥಗಳ ಕಾರಿಡಾರ್ಗಳಾಗಿ ವಿಸ್ತರಿಸುವಂತೆ ಒತ್ತಾಯಿಸಿದ್ದರು.