ನಗರದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 60 ಮಂದಿಯನ್ನು ನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.